Welcome to your ರಾಷ್ಟ್ರ, ಅಂತರರಾಷ್ಟ್ರ ಹಾಗೂ ರಾಜ್ಯ ಮಟ್ಟದ ಪ್ರಚಲಿತ ವಿದ್ಯಮಾನಗಳು ಮತ್ತು ಇತರೆ ವಿಷಯಗಳ ಕುರಿತ ರಸಪ್ರಶ್ನೆ – 20 ಜುಲೈ, 2026
1.
ಇತ್ತೀಚೆಗೆ 'ಹೂಡಿಕೆ ಸ್ನೇಹಿ ಸೂಚ್ಯಂಕವನ್ನು' (IFI) ಈ ಕೆಳಗಿನ ಯಾವ ಸಂಸ್ಥೆಯು ಬಿಡುಗಡೆ ಮಾಡಿದೆ?
2.
ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ:
- ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಒಬ್ಬ ಅಧ್ಯಕ್ಷರು, ಒಬ್ಬ ಉಪಾಧ್ಯಕ್ಷರು ಮತ್ತು ಐದು ಜನ ಸದಸ್ಯರನ್ನು ಒಳಗೊಂಡಿರುತ್ತದೆ.
- ಆಯೋಗದ ಎಲ್ಲಾ ಸದಸ್ಯರನ್ನು ಭಾರತದ ರಾಷ್ಟ್ರಪತಿಯವರು ನೇಮಕ ಮಾಡುತ್ತಾರೆ.
ಸರಿಯಾದ ಉತ್ತರವನ್ನು ಆಯ್ಕೆಮಾಡಿ:
3.
ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ:
- ಕ್ಯಾಪ್ಟನ್ ಮಿಲ್ಲರ್ ಚಿತ್ರವು ಸಾಮಾಜಿಕ/ಪರಿಸರ ಸಮಸ್ಯೆಗಳ ಕುರಿತ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
- ‘ಮಿಥ್ಯ’ ಚಿತ್ರವು ಕನ್ನಡ ಭಾಷೆಯ ಅತ್ಯುತ್ತಮ ಪ್ರಾದೇಶಿಕ ಚಿತ್ರವಾಗಿ ಆಯ್ಕೆಯಾಗಿದೆ.
ಸರಿಯಾದ ಉತ್ತರವನ್ನು ಆರಿಸಿ:
4.
ಲಾರ್ಡ್ಸ್ ಮೈದಾನದಲ್ಲಿ ಏಕದಿನ ಕ್ರಿಕೆಟ್ (ODI) ಮಾದರಿಯಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಯಾರು?
ನಿಮ್ಮದೊಂದು ಉತ್ತರ