Welcome to your ರಾಷ್ಟ್ರ, ಅಂತರರಾಷ್ಟ್ರ ಹಾಗೂ ರಾಜ್ಯ ಮಟ್ಟದ ಪ್ರಚಲಿತ ವಿದ್ಯಮಾನಗಳು ಮತ್ತು ಇತರೆ ವಿಷಯಗಳ ಕುರಿತ ರಸಪ್ರಶ್ನೆ – 17 ಜುಲೈ, 2026
1.
ಇತ್ತೀಚೆಗೆ 2029 ರವರೆಗೆ ವಿಸ್ತರಿಸಲಾದ ಮಿಸ್ಟಿ (MISHTI) ಯೋಜನೆಯು ಪ್ರಾಥಮಿಕವಾಗಿ ಯಾವುದಕ್ಕೆ ಸಂಬಂಧಿಸಿದೆ?
2.
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಕುರಿತಾದ ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ:
- ICAR ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಒಂದು ಸ್ವಾಯತ್ತ ಸಂಸ್ಥೆಯಾಗಿದೆ.
- ಕೇಂದ್ರ ಕೃಷಿ ಸಚಿವರು ICAR ಸೊಸೈಟಿಯ ಪದನಿಮಿತ್ತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾರೆ.
ಸರಿಯಾದ ಉತ್ತರವನ್ನು ಆರಿಸಿ:
3.
ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲು ಯಾವ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತದೆ?
4.
'ಕೆನ್-ಬೆಟ್ವಾ ನದಿ ಜೋಡಣೆ ಯೋಜನೆ'ಯಿಂದಾಗಿ ಭಾಗಶಃ ಮುಳುಗಡೆಯಾಗುವ ಸಾಧ್ಯತೆ ಇರುವ ಸಂರಕ್ಷಿತ ಪ್ರದೇಶ ಯಾವುದು?
ನಿಮ್ಮದೊಂದು ಉತ್ತರ